ಭಾರತದ ಮಾನ ಹರಾಜು ಹಾಕ್ತಿರುವ ರಾಹುಲ್ ಗಾಂಧಿ: ಪ್ರಹ್ಲಾದ್ ಜೋಶಿ ವಾಗ್ದಾಳಿ!

ಹುಬ್ಬಳ್ಳಿ:- ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕ್ತಿದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. Health Tips : ಹಾವು ಕಚ್ಚಿದ್ರೆ ಭಯ ಬೇಡ, ತಕ್ಷಣ ಹೀಗೆ ಮಾಡಿ! ವಿದೇಶದಲ್ಲಿ ರಾಹುಲ್ ಗಾಂಧಿಯಿಂದ ಅಪ್ರಬುದ್ಧ ಹೇಳಿಕೆ ವಿಚಾರವಾಗಿ ಮಾತನಾಡಿದ್ದು, ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕುತ್ತಿದಾರೆ. ಕಾಂಗ್ರೆಸ್ ಮೀಸಲಾತಿ, ಸಾಮಾಜಿಕ ನ್ಯಾಯದ ವಿರೋಧಿ. ನೆಹರು, ಇಂದಿರಾ, ರಾಜೀವ್ ಗಾಂಧಿ ಹೇಳಿಕೆ ಗಮನಿಸಿದರೆ ಕಾಂಗ್ರೆಸ್​ ಸಾಮಾಜಿಕ ವಿರೋಧಿ ಅನ್ನೋದು ಸ್ಪಷ್ಟವಾಗುತ್ತೆ ಎಂದು ವಾಗ್ದಾಳಿ … Continue reading ಭಾರತದ ಮಾನ ಹರಾಜು ಹಾಕ್ತಿರುವ ರಾಹುಲ್ ಗಾಂಧಿ: ಪ್ರಹ್ಲಾದ್ ಜೋಶಿ ವಾಗ್ದಾಳಿ!