ರಾಹುಲ್‌ ಗಾಂಧಿ ಭಾರತದ ನಂ.1 ಟೆರರಿಸ್ಟ್: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ!

ನವದೆಹಲಿ:- ರಾಹುಲ್‌ ಗಾಂಧಿ ಭಾರತದ ನಂ.1 ಟೆರರಿಸ್ಟ್ ಎಂದು ಕೇಂದ್ರ ಸಚಿವ ರವನೀತ್‌ ಸಿಂಗ್‌ ಬಿಟ್ಟು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. CT Ravi: ಧ್ವನಿ ಮುನಿರತ್ನದ್ದೇ ಎಂಬ ಸ್ಪಷ್ಟನೆ ಇಲ್ಲದೇ ಆತುರವಾಗಿ ಬಂಧಿಸಿದ್ದು ಯಾಕೆ!? CT ರವಿ ವಾಗ್ದಾಳಿ! ರಾಹುಲ್‌ ಗಾಂಧಿ ದೇಶದ ಬಹುದೊಡ್ಡ ಶತ್ರು. ಅವರನ್ನು ಹಿಡಿದುಕೊಟ್ಟವರಿಗೆ ತಕ್ಕ ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಮೊದಲು ಅವರು ಮುಸ್ಲಿಮರನ್ನು ಬಳಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಅದು ಆಗಲಿಲ್ಲ. ಈಗ ಅವರು ಸಿಖ್ಖರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಗಾಂಧಿಗೂ … Continue reading ರಾಹುಲ್‌ ಗಾಂಧಿ ಭಾರತದ ನಂ.1 ಟೆರರಿಸ್ಟ್: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ!