DK Shivakumar: ರಾಹುಲ್ ಗಾಂಧಿ ಭೇಟಿ ಮಾಡಿ ಕುತೂಹಲ ಮೂಡಿಸಿದ DCM ಡಿಕೆಶಿ!

ವಾಷಿಂಗ್ಟನ್:- ಅಮೆರಿಕಾ ಪ್ರವಾಸದಲ್ಲಿರುವ ಡಿಕೆ ಶಿವಕುಮಾರ್, ಈಗಾಗಲೇ ಅಮೆರಿಕಾದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಯವರನ್ನ ಮಂಗಳವಾರ ವಾಷಿಂಗ್ಟನ್​ನಲ್ಲಿ ಕುಟುಂಬ ಸಮೇತರಾಗಿ ಭೇಟಿಯಾಗಿದ್ದಾರೆ. Rain News: ಇಂದು ಕರ್ನಾಟಕದ ಕರಾವಳಿ & ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ! ರಾಹುಲ್ ಗಾಂಧಿ ಕೂಡ 3 ದಿನಗಳ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯ ಬಲಪಡಿಸಲು ಅರ್ಥಪೂರ್ಣ ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯನ್ನು ರಾಹುಲ್ ಗಾಂಧಿ ವ್ಯಕ್ತಪಡಿಸಿದ್ದಾರೆ. ಆದರೆ ಇಡೀ ಪ್ರವಾಸದಲ್ಲಿ ಹಲವಾರು ಸಂವಾದದಲ್ಲಿ ಪಾಲ್ಗೊಂಡಿರುವ ರಾಹುಲ್ ಗಾಂಧಿ ಬಿಜೆಪಿ, … Continue reading DK Shivakumar: ರಾಹುಲ್ ಗಾಂಧಿ ಭೇಟಿ ಮಾಡಿ ಕುತೂಹಲ ಮೂಡಿಸಿದ DCM ಡಿಕೆಶಿ!