Facebook Twitter Instagram YouTube
    ಕನ್ನಡ English తెలుగు
    Wednesday, November 29
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Rahul Gandhi: ಗೋಲ್ಡನ್ ಟೆಂಪಲ್ʼನಲ್ಲಿ ಪ್ರಾರ್ಥನೆ ಸಲ್ಲಿಸಿ, ಪಾತ್ರೆ ತೊಳೆದ ರಾಹುಲ್ ಗಾಂಧಿ..! ವಿಡಿಯೋ ವೈರಲ್

    AIN AuthorBy AIN AuthorOctober 3, 2023
    Share
    Facebook Twitter LinkedIn Pinterest Email

    ಅಮೃತಸರ: ಪಂಜಾಬ್‍ನ ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್‍ಗೆ (Golden Temple) ನಿನ್ನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭೇಟಿ ಕೊಟ್ಟಿದ್ದಾರೆ. ಗೋಲ್ಡನ್ ಟೆಂಪಲ್‍ನಲ್ಲಿ ದೇವರ ದರ್ಶನ ಪಡೆದ ಬಳಿಕ ರಾಹುಲ್ ಗಾಂಧಿಯವರು (Rahul Gandhi) ಕರಸೇವೆಯಲ್ಲಿ ತೊಡಗಿಕೊಂಡರು. ಬಳಿಕ ಕಾಂಗ್ರೆಸ್ ಸದಸ್ಯರು ಹಾಗೂ ಗುರುದ್ವಾರದ ಸ್ವಯಂಸೇವಕರ ಜೊತೆ ತಾವೂ ಪಾತ್ರೆ ತೊಳೆದರು.

     ಈ ವೇಳೆ ರಾಗಾ ಅವರು ತಲೆಗೆ ನೀಲಿ ಬಣ್ಣದ ಕರವಸ್ತ್ರ ಸುತ್ತಿರುವುದನ್ನು ಗಮನಿಸಬಹುದಾಗಿದೆ. ರಾಗಾ ಅವರು ಮಂಗಳವಾರ ಸ್ವರ್ಣ ಮಂದಿರಕ್ಕೆ ಭೇಟಿ ನೀಡುವ ನಿರೀಕೆಷಯಿದ್ದು, ಪಾಲ್ಕಿ ಸೇವೆ ಸಲ್ಲಿಸಲಿದ್ದಾರೆ. ಇದು ಅವರ ಖಾಸಗಿ ಭೇಟಿಯಾಗಿದೆ. ಹೀಗಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಭೇಟಿಗೆ ಅವಕಾಶ ನೀಡಿರಲಿಲ್ಲ.

    Demo

    Youtube New Video: ಯುಟ್ಯೂಬ ಹೊಸ ವಿಡಿಯೋ ಎಡಿಟಿಂಗ್ ಆ್ಯಪ್ ಬಿಡುಗಡೆ

     ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಅವರನ್ನು ಕಳೆದ ವಾರ ಪಂಜಾಬ್ ಪೊಲೀಸರು ಮಾದಕವಸ್ತು ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿಸಿಕೊಂಡಿದ್ದ ಆರೋಪದ ಮೇಲೆ ಬಂಧಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ನಡುವಿನ ಉದ್ವಿಗ್ನತೆಯ ನಡುವೆ ರಾಹುಲ್ ಗಾಂಧಿ ಅವರ ಅಮೃತಸರ ಭೇಟಿ ಕುತೂಹಲ ಹುಟ್ಟಿಸಿದೆ.


    Share. Facebook Twitter LinkedIn Email WhatsApp

    Related Posts

    Narendra Modi: ವಿದೇಶಗಳಲ್ಲಿ ಮದುವೆ ಸಮಾರಂಭಗಳನ್ನು ಆಯೋಜಿಸಬೇಡಿ: ಪ್ರಧಾನಿ ಮೋದಿ

    November 29, 2023

    Rythu Bandhu: ರೈತ ಬಂಧು ಯೋಜನೆ ಹಣ ಬಿಡುಗಡೆ ತಡೆಹಿಡಿದ ಚುನಾವಣಾ ಆಯೋಗ..!

    November 29, 2023

    Buxa Tiger Reserve: ಜವರಾಯನಾಗಿ ಬಂದ ಗೂಡ್ಸ್ ರೈಲು: ಮೂರು ಆನೆಗಳು ಸಾವು

    November 29, 2023

    Illegal Sand Mining: ದಂಧೆಕೋರರ ಅಟ್ಟಹಾಸ: ಕಂದಾಯ ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ

    November 28, 2023

    ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರಸ್ ಪತ್ತೆ..! ಕೇಂದ್ರ ಆರೋಗ್ಯ ಇಲಾಖೆ ನೀಡಿದ ಎಚ್ಚರಿಕೆ ಏನು ಗೊತ್ತಾ.?

    November 28, 2023

    Online Relationship: ಆನ್’ಲೈನ್ ಪ್ರೇಯಸಿಯನ್ನು ನೋಡಲು ಹೋದ ವ್ಯಕ್ತಿ ಸೂಟ್ ಕೇಸ್’ನಲ್ಲಿ ಶವವಾಗಿ ಪತ್ತೆ..!

    November 28, 2023

    Visa-Free Entry Malaysia: ಭಾರತೀಯರಿಗೆ ಇನ್ಮುಂದೆ ಮಲೇಷ್ಯಾಕ್ಕೆ ವೀಸಾ ಮುಕ್ತ ಪ್ರವೇಶ..!

    November 28, 2023

    ಅಕ್ರಮ ಹಣ ವರ್ಗಾವಣೆ ಕೇಸ್: ಕೋರ್ಟ್ ಅನುಮತಿ ಬೆನ್ನಲ್ಲೇ ವಿದೇಶಕ್ಕೆ ಹಾರಲು ಡಿಕೆಶಿ ಸಜ್ಜು

    November 27, 2023

    D.K. Shivakumar: ಯಾರ್ಯಾರ ಮನಸ್ಸು ಮತ್ತು ನಾಲಿಗೆಯಲ್ಲಿ ಏನೇನಿದೆ ಎಂಬುದು ಈಗ ತಿಳಿಯುತ್ತಿದೆ: ಡಿ.ಕೆ. ಶಿವಕುಮಾರ್

    November 27, 2023

    Parliament Session: ಡಿಸೆಂಬರ್ 4 ರಿಂದ 22ರವರೆಗೆ ಚಳಿಗಾಲದ ಸಂಸತ್ ಅಧಿವೇಶನ

    November 27, 2023

    Narendra Modi: ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ

    November 27, 2023

    ಮಗುವಿಗೆ ಜನ್ಮ ನೀಡಿದ ಬಳಿಕ ತಾಯಿ ಸಾವು: ನವಜಾತ ಶಿಶುವನ್ನು ನರ್ಸ್ ಮಾಡಿದ್ದೇನು ಗೊತ್ತಾ..?

    November 27, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.