ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಪ್ರಸ್ತುತ ಲಡಾಖ್ (Ladakh) ಪ್ರವಾಸ ಕೈಗೊಂಡಿದ್ದು,

ಶನಿವಾರ ಬೈಕ್ ರೈಡ್ (Bike Ride) ಮೂಲಕ ಪ್ಯಾಂಗಾಂಗ್ ಸರೋವರಕ್ಕೆ (Pangong Lake) ತೆರಳಿದ್ದಾರೆ.
ರಾಹುಲ್ ಗಾಂಧಿ ಅವರ ಬೈಕ್ ರೈಡ್ ಫೋಟೋಸ್ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.
ರಾಹುಲ್ ಗಾಂಧಿ ತಾವು ಬೈಕ್ ಓಡಿಸುತ್ತಿರುವ ಫೋಟೋಗಳನ್ನು ತಮ್ಮ ಟ್ವಿಟ್ಟರ್ (Twitter) ಖಾತೆಯಲ್ಲಿ ಹಂಚಿಕೊಂಡಿದ್ದು,
ಕೆಲವು ಫೋಟೋಗಳನ್ನು ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದೆ
ರಾಹುಲ್ ಗಾಂಧಿ ಫೋಟೋಗಳನ್ನು ಹಂಚಿಕೊಳ್ಳುವುದರ ಜೊತೆಗೆ ಕೆಲವು ಸಾಲುಗಳನ್ನು ಕೂಡಾ ಬರೆದಿದ್ದಾರೆ.
