ಮಾನನಷ್ಟ ಜಾಹಿರಾತು ಪ್ರಕರಣ.. ಬೆಂಗಳೂರಿನ ಕೋರ್ಟ್‍ನಲ್ಲಿ ಇಂದು ರಾಹುಲ್ ಗಾಂಧಿ ವಿಚಾರಣೆ!

ಬೆಂಗಳೂರು:- ಬೆಂಗಳೂರಿನ ಕೋರ್ಟ್‍ನಲ್ಲಿ ರಾಹುಲ್ ಗಾಂಧಿ ವಿಚಾರಣೆ ಎದುರಿಸಲಿದ್ದಾರೆ. ಬೆಳಿಗ್ಗೆ ಎದ್ದ ಕೂಡಲೇ ಈ ಡ್ರೈ ಫ್ರೂಟ್ಸ್ ತಿನ್ನೋದು ಒಳ್ಳೆಯದಲ್ಲ..! ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಗೈರಾಗಿದ್ದ ರಾಹುಲ್ ಗಾಂಧಿಯವರಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು ಈ ಹಿಂದೆ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಅವರಿಗೆ … Continue reading ಮಾನನಷ್ಟ ಜಾಹಿರಾತು ಪ್ರಕರಣ.. ಬೆಂಗಳೂರಿನ ಕೋರ್ಟ್‍ನಲ್ಲಿ ಇಂದು ರಾಹುಲ್ ಗಾಂಧಿ ವಿಚಾರಣೆ!