Lokasabha Election: ಇಂದು ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ ರಾಹುಲ್ ಗಾಂಧಿ!

ವಿಜಯಪುರ:- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ, ಇಂದು ರಾಜ್ಯಕ್ಕೆ AICC ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭೇಟಿ ನೀಡಲಿದ್ದಾರೆ. ಕೋಲಾರದಲ್ಲಿ ಮತದಾನ ಪ್ರಕ್ರಿಯೆ ಆರಂಭ: ಸರತಿ ಸಾಲಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಜನತೆ! ಇಂದು ವಿಜಯಪುರ ನಗರದಲ್ಲಿ ಕೈ ಅಭ್ಯರ್ಥಿ ರಾಜು ಆಲಗೂರ ಪರವಾಗಿ ರಾಗಾ ಪ್ರಚಾರಕ್ಕೆ ಆಗಮಿಸಲಿದ್ದಾರೆ. ರಾಗಾ ಆಗಮನ ಹಿನ್ನೆಲೆ, ಕೈ ನಾಯಕರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಸೋಲಾಪೂರ ರಸ್ತೆಯಲ್ಲಿರುವ ಬಿ ಎಲ್ ಡಿ ಇ ಕ್ಯಾಂಪಸ್ ನಲ್ಲಿ ಬೃಹತ್ ವೇದಿಕೆ … Continue reading Lokasabha Election: ಇಂದು ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ ರಾಹುಲ್ ಗಾಂಧಿ!