World Cup: T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಶುಭ ಕೋರಿದ ರಾಹುಲ್ ಗಾಂಧಿ..!

ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ರಾಹುಲ್ ಗಾಂಧಿ ಅವರು ಶುಭ ಕೋರಿದರು. ವಿಶ್ವಕಪ್​ ಟೂರ್ನಿಯಲ್ಲಿ ಅದ್ಭುತವಾದ ಪ್ರದರ್ಶನ ನೀಡಿದ ಮತ್ತು ವಿಶ್ವಕಪ್​ ಗೆದ್ದ ಟೀಮ್ ಇಂಡಿಯಾಕ್ಕೆ ಅಭಿನಂದನೆಗಳು! ಸೂರ್ಯಕುಮಾರ್​ ಯಾದವ್​ ಎಂತಹ ಅದ್ಭುತ ಕ್ಯಾಚ್ ಹಿಡಿದಿರಿ! ಈ ಗೆಲುವು ರೋಹಿತ್ ಶರ್ಮಾ ಅವರ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ಟೀಮ್ ಇಂಡಿಯಾ ರಾಹುಲ್ ದ್ರಾವಿಡ್​​​ ಅವರ ಮಾರ್ಗದರ್ಶನವನ್ನು ಕಳೆದುಕೊಳ್ಳಲಿದೆ. ಟೀಮ್​ ಇಂಡಿಯಾ ನಮ್ಮ ದೇಶದ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿದೆ.” ಎಂದು ಸಂಸದ ರಾಹುಲ್​ ಗಾಂಧಿ ಟ್ವೀಟ್​ ಮಾಡಿದ್ದಾರೆ. ನಿತ್ಯ ಈಜುವುದರಿಂದ … Continue reading World Cup: T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಶುಭ ಕೋರಿದ ರಾಹುಲ್ ಗಾಂಧಿ..!