ವಿದೇಶದಲ್ಲಿ ರಾಹುಲ್ ಗಾಂಧಿ ಭೇಟಿ ವಿಚಾರ: ಇದು ನನ್ನಿಷ್ಟ ಎಂದ DCM ಡಿಕೆಶಿ!

ಬೆಂಗಳೂರು:- ನಮ್ಮ ಪಾರ್ಟಿ, ನಮ್ಮ ಲೀಡರ್, ನನ್ನಿಷ್ಟ ಎಂದು ಹೇಳುವ ಮೂಲಕ ವಿದೇಶದಲ್ಲಿ ರಾಹುಲ್ ಗಾಂಧಿ ಭೇಟಿ ಬಗ್ಗೆ ಡಿಸಿಎಂ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಎಚ್ಚರ: ತುಳಸಿ ಪೂಜೆ ಮಾಡುವಾಗ ಈ ಮಿಸ್ಟೇಕ್ ಮಾಡಬೇಡಿ, ಸಂಕಷ್ಟ ಗ್ಯಾರಂಟಿ! ವಿದೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಈ ವೇಳೆ ನಾನು ಯಾರ ಬಳಿ ಮಾತಾಡಬೇಕು? ಏನು ಮಾಡಬೇಕು? ಎಲ್ಲವನ್ನೂ ನಿಮ್ಮ ಬಳಿ ಹೇಳ್ಕೋಬೇಕಾ? ನನ್ನ ತಮ್ಮ, ತಂಗಿ, ಕುಟುಂಬದ ಜೊತೆ ಏನು ಮಾತಾಡ್ತೇನೆ … Continue reading ವಿದೇಶದಲ್ಲಿ ರಾಹುಲ್ ಗಾಂಧಿ ಭೇಟಿ ವಿಚಾರ: ಇದು ನನ್ನಿಷ್ಟ ಎಂದ DCM ಡಿಕೆಶಿ!