ಇನ್ಮುಂದೆ ಕನ್ನಡದಲ್ಲೇ ಬರೆಯಬಹುದು ರೈಲ್ವೆ ಪರೀಕ್ಷೆ! ಕನ್ನಡಿಗರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ!

ಕನ್ನಡಿಗರಿಗೆ ಕೇಂದ್ರ ಸಚಿವ ವಿ ಸೋಮಣ್ಣ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅದರಲ್ಲೂ ರೈಲ್ವೆ ಪರೀಕ್ಷೆ ಬರೆಯೋ ಕರ್ನಾಟಕದ ಅಭ್ಯರ್ಥಿಗಳಿಗೆ ಇದು ನಿಜಕ್ಕೂ ಸಿಹಿ ಸುದ್ದಿಯೇ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ ಸೆಟ್ ನಲ್ಲಿ ರಚಿತಾರಾಮ್ ಹುಟ್ಟುಹಬ್ಬ ಆಚರಣೆ! ದಾವಣಗೆರೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾತಾಡಿದ ವಿ. ಸೋಮಣ್ಣ ಅವರು, ಇನ್ನು ಮುಂದೆ ಕನ್ನಡದಲ್ಲೇ ರೈಲ್ವೆ ಪರೀಕ್ಷೆ ನಡೆಸುವುದಾಗಿ ಹೇಳಿದ್ದಾರೆ. ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿವೆ. ಸುಮಾರು 15 ಲಕ್ಷ ಜನ ಪಿಂಚಣಿ ಪಡೆಯುತ್ತಿದ್ದಾರೆ. … Continue reading ಇನ್ಮುಂದೆ ಕನ್ನಡದಲ್ಲೇ ಬರೆಯಬಹುದು ರೈಲ್ವೆ ಪರೀಕ್ಷೆ! ಕನ್ನಡಿಗರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ!