ಮೈಸೂರು: ರೈಲು ನಿಲ್ದಾಣದಲ್ಲಿ ರೈಲಿಗೆ ತಲೆ ಕೊಟ್ಟು ರೈಲ್ವೆ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮೈಸೂರು ರೈಲು ನಿಲ್ದಾಣದ ಪ್ಲಾಟ್ಫಾರಂ ನಂಬರ್ 6ರಲ್ಲಿ ನಡೆದಿದೆ.
Kambala: ಬೆಂಗಳೂರಲ್ಲಿ ಅದ್ದೂರಿಯಾಗಿ ನ. 25, 26ರಂದು ನಡೆಯಲಿರುವ ನಮ್ಮ ಕಂಬಳ: ಹೇಗಿದೆ ಸಿದ್ಧತೆ!
ಮೆಕ್ಯಾನಿಕಲ್ ವಿಭಾಗದ ಸೀನಿಯರ್ ಸೆಕ್ಷನ್ ಇಂಜಿನಿಯರ್ ಪ್ರಭು(45) ಮೃತ ವ್ಯಕ್ತಿ. ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ಸಂಬಂಧ ರೈಲ್ವೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.