11 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ರೈಲ್ವೇ ಸಿಬ್ಬಂದಿ!
ಪಾಟ್ನಾ:- ಬಿಹಾರದ ಹಮ್‌ಸಫರ್ ಎಕ್ಸ್‌ಪ್ರೆಸ್‌ನಲ್ಲಿ 11 ವರ್ಷದ ಬಾಲಕಿ ಮೇಲೆ 34 ವರ್ಷದ ರೈಲ್ವೇ ಸಿಬ್ಬಂದಿ ದೌರ್ಜನ್ಯ ಎಸಗಿರುವ ಘಟನೆ ಜರುಗಿದೆ. ರಾಹುಲ್ ಗಾಂಧಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಬಿಜೆಪಿ ಕಾರ್ಯಕರ್ತರ ಆಕ್ರೋಶ! ಆರೋಪಿ ರೈಲ್ವೇ ಸಿಬ್ಬಂದಿಯನ್ನು ಪ್ರಶಾಂತ್ ಕುಮಾರ್ ಎಂದು ಗುರುತಿಸಲಾಗಿದ್ದು, ಬಳಿಕ ಪ್ರಯಾಣಿಕರು ಹಾಗೂ ಕುಟುಂಬದವರ ಹೊಡೆತಕ್ಕೆ ಸಾವನ್ನಪ್ಪಿದ್ದಾನೆ. ಲಕ್ನೋ ಮತ್ತು ಕಾನ್ಪುರಗೆ ಪ್ರಯಾಣಿಸುತ್ತಿದ್ದ ಹಮ್‌ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ 11 ವರ್ಷದ ಬಾಲಕಿ ಮೇಲೆ 34 ವರ್ಷದ ರೈಲ್ವೇ ಸಿಬ್ಬಂದಿ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತೆಯ … Continue reading 11 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ರೈಲ್ವೇ ಸಿಬ್ಬಂದಿ!
Copy and paste this URL into your WordPress site to embed
Copy and paste this code into your site to embed