ಅಕ್ಟೋಬರ್ 21 ರಿಂದ ಮತ್ತೆ ಮಳೆ ಆರ್ಭಟ: ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್!

ಬೆಂಗಳೂರು:- ಅಕ್ಟೋಬರ್ 21 ರಿಂದ ಮತ್ತೆ ಮಳೆ ಆರ್ಭಟ ಜೋರಾಗಿರಲಿದ್ದು, ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಪಿಜ್ಜಾ ಮ್ಯಾಟರ್ ಗೆ ಜಗಳ: ಮಹಿಳೆ ಮೇಲೆ ಅತ್ತಿಗೆಯ ಅಣ್ಣನಿಂದ ಗುಂಡಿನ ದಾಳಿ! ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ, ಎಚ್​ಎಎಲ್​ನಲ್ಲಿ22.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, … Continue reading ಅಕ್ಟೋಬರ್ 21 ರಿಂದ ಮತ್ತೆ ಮಳೆ ಆರ್ಭಟ: ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್!