Rain News: ರಾಜಧಾನಿ ಬೆಂಗಳೂರಿನಲ್ಲಿ ಇನ್ನು ಐದು ದಿನಗಳು ಮಳೆ ಅಲರ್ಟ್!

ಬೆಂಗಳೂರು:- ಅರಬ್ಬಿ ಸಮುದ್ರದಲ್ಲಿ ಟ್ರಫ್ ಹಾಗೂ ವಾಯುಭಾರ ಕುಸಿತ ಹಿನ್ನೆಲೆ ಸಿಲಿಕಾನ್​ ಸಿಟಿಯಲ್ಲಿ ಮಳೆ ಮುಂದುವರೆದಿದ್ದು, ಇನ್ನು ಐದು ದಿನಗಳ ಕಾಲ ರಾಜ್ಯದಲ್ಲಿ‌ ಮಳೆಯ ಅಲರ್ಟ್ ನೀಡಲಾಗಿದೆ. Gold Price: ಚಿನ್ನ-ಬೆಳ್ಳಿ ಬೆಲೆ ಮತ್ತಷ್ಟು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ! ಉತ್ತರ ಒಳನಾಡು, ದಕ್ಷಿಣ ಒಳನಾಡು, ಕಾರವಳಿಭಾಗಕ್ಕೆ ಮಳೆ ಅಲರ್ಟ್ ಘೋಷಣೆ‌ ಮಾಡಲಾಗಿದೆ. ಅದರಲ್ಲಿ ಇಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗಕ್ಕೆ ಸಾಧಾರಣ ಮಳೆ ಸಾಧ್ಯತೆ ಇದ್ಯಂತೆ.‌ ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ … Continue reading Rain News: ರಾಜಧಾನಿ ಬೆಂಗಳೂರಿನಲ್ಲಿ ಇನ್ನು ಐದು ದಿನಗಳು ಮಳೆ ಅಲರ್ಟ್!