Karnataka weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಅಲರ್ಟ್..!

ಬೆಂಗಳೂರು:- ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. COMEDK UGET 2024 Result: ಕಾಮೆಡ್​​​ಕೆ ಯುಜಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ, ಬೆಂಗಳೂರಿನ ಬಾಲಸತ್ಯ ಸರವಣನ್​​​ಗೆ ಮೊದಲ ರ‍್ಯಾಂಕ್‌! ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಇಂದು ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಟ್ರಫ್ ಉಂಟಾಗುವ ಸಂಭವವಿದೆ. ಹೀಗಾಗಿ ಕೆಲ ದಿನಗಳ ಕಾಲ … Continue reading Karnataka weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಅಲರ್ಟ್..!