ಬೆಂಗಳೂರಿನಲ್ಲಿ ಮಳೆ ಅವಾಂತರ: ಧರೆಗುರುಳಿದ ಮರ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಅಲ್ಲದೇ ಸಾಕಷ್ಟು ಅನಾಹುತ ಸಂಭವಿಸಿದೆ. ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಯೋಜನೆ: ಯುವ ಪದವೀಧರರು ಓದಲೇಬೇಕಾದ ಸ್ಟೋರಿ! ನಗರದ ಟೌನ್​ಹಾಲ್, ರಿಚ್​ಮಂಡ್ ಟೌನ್​, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್ ಸುತ್ತ ಮತ್ತೆ ಮಳೆ ಅಬ್ಬರಿಸಿತು. ಸಂಜೆ ವೇಳೆಗೆ ಪುನಃ ಸುರಿದ ಮಳೆ ಟೌನ್​ಹಾಲ್, ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಾಹನ ಸವಾರರು ಪರದಾಡುವಂತೆ ಮಾಡಿತು. ನಗರದ ಹಲವೆಡೆ ರಸ್ತೆಗೆ ಮರಗಳು … Continue reading ಬೆಂಗಳೂರಿನಲ್ಲಿ ಮಳೆ ಅವಾಂತರ: ಧರೆಗುರುಳಿದ ಮರ!