ಮಳೆ ಅವಾಂತರ: ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!

ಚಿಕ್ಕಮಗಳೂರು:- ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣ ಧರೆಗುರುಳಿದೆ. ನೋಡ ನೋಡುತ್ತಿದ್ದಂತೆ ಇಡೀ ಬಸ್ ನಿಲ್ದಾಣವೇ ಧ್ವಂಸವಾಗಿದೆ. ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಿ ಭಾರಿ ಅವಘಡ ಸಂಭವಿಸಿದ್ದು, ಬಸ್ ನಿಲ್ದಾಣದ ಸುತ್ತಮುತ್ತ ಗೋಡೆಗಳು ನಾಶವಾಗಿವೆ. ಭಾರಿ ಮಳೆ ಹಿನ್ನಲೆ ಕೊಟ್ಟಿಗೆಹಾರದಲ್ಲಿ ವಿದ್ಯುತ್ ಸಂಪರ್ಕವೂ ಸ್ಥಗಿತವಾಗಿದ್ದು, ಕತ್ತಲೆಯಲ್ಲಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡಿದರು. ಗೋಡೆಗಳು ಬಿದ್ದ ಶಬ್ದಕ್ಕೆ ಸ್ಥಳೀಯರು ಬೆಚ್ಚಿಬಿದ್ದರು. Good News: 7ನೇ ವೇತನ ಆಯೋಗ ಜಾರಿ; ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ಪಟ್ಟಿ! ಭಾರಿ ಮಳೆಯಿಂದಾಗಿ ತುಂಗಾ … Continue reading ಮಳೆ ಅವಾಂತರ: ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!