ಮಳೆ ಅವಾಂತರ: ಬೀದರ್ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತ, ತಪ್ಪಿದ ದುರಂತ!
ಬೀದರ್:- ಬೀದರ್ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತವಾಗಿದೆ. ಬ್ರಿಮ್ಸ್ ಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆಮ್ಲಜನಕ ಪೂರೈಕೆಗೆ ಅಡ್ಡಿಯಾಗಿ ಬುಧವಾರ ಸಮಸ್ಯೆ ಉಂಟಾಯಿತು. ಆದರೆ, ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ತುರ್ತು ಕ್ರಮದಿಂದಾಗಿ 40 ನವಜಾತ ಶಿಶುಗಳ ಪ್ರಾಣ ಉಳಿದಿದೆ. ಆಮ್ಲಜನಕ ಪೂರೈಕೆ ಸ್ಥಗಿತಗೊಂಡ ತಕ್ಷಣವೇ ಆಸ್ಪತ್ರೆ ಸಿಬ್ಬಂದಿ ಶಿಶುಗಳನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸುವ ಮೂಲಕ ಜೀವ ಉಳಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಬ್ಲಾಸ್ಟ್: ಬಡಂಗ ಫ್ಯಾಕ್ಟರಿ ಸುಟ್ಟು ಭಸ್ಮ, ಪರಿಹಾರ ನೀಡುವಲ್ಲಿ ವಿಫಲ! ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ … Continue reading ಮಳೆ ಅವಾಂತರ: ಬೀದರ್ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತ, ತಪ್ಪಿದ ದುರಂತ!
Copy and paste this URL into your WordPress site to embed
Copy and paste this code into your site to embed