ಮಳೆಯ ಅವಾಂತರ: ಮುಳುಗಿದ ಬಾಳೆಹೊನ್ನೂರು, ಬೋಟ್‌ ಮೊರೆ ಹೋದ ಜನ!

ಚಿಕ್ಕಮಗಳೂರು:- ರಾಜ್ಯದಾದ್ಯಂತ ವರುಣನ ಆರ್ಭಟ ಜೋರಾಗಿದ್ದು ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಅದರಂತೆ ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ದೋಬಿ ಹಳ್ಳ ಪ್ರವಾಹಕ್ಕೆ ತಗ್ಗು ಪ್ರದೇಶದ ಮನೆಗಳು ಮುಳುಗಡೆಯಾಗಿವೆ. Paris Olympics : ಶೂಟಿಂಗ್‌ನಲ್ಲಿ ಭಾರತಕ್ಕೆ ಎರಡನೇ ಪದಕ ಮನೆಯಿಂದ ಹೊರಬರಲು ಆಗದೆ ಸಣ್ಣ ಬೋಟ್ ಬಳಸಿ ನೆರೆಯಲ್ಲಿ ಸಿಲುಕಿದ್ದ ಜನರನ್ನು ರಕ್ಷಣೆ ಮಾಡಲಾಗಿದೆ. ಶಾಲೆ, ಮದರಸ, ಸಂತೆ ಮಾರುಕಟ್ಟೆ, ಮನೆಗಳು ಜಲಾವೃತಗೊಂಡಿದೆ. ಸದ್ಯ ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಬೋಟ್ ಬಳಕೆ ಮಾಡುವಂತಾಗಿದೆ ಕೊಪ್ಪ ತಾಲೂಕಿನ ಹೇರೂರು … Continue reading ಮಳೆಯ ಅವಾಂತರ: ಮುಳುಗಿದ ಬಾಳೆಹೊನ್ನೂರು, ಬೋಟ್‌ ಮೊರೆ ಹೋದ ಜನ!