ಮಳೆ ಅವಾಂತರ: ಗೋಡೆ ಕುಸಿದು ವ್ಯಕ್ತಿ ದುರ್ಮರಣ!

ಚಾಮರಾಜನಗರ:- ಭಾರೀ ಮಳೆಗೆ ಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ತಾಲೂಕು ತೆಳ್ಳನೂರು ಗ್ರಾಮದಲ್ಲಿ ಜರುಗಿದೆ. ಬಾಂಗ್ಲಾ ವಿರುದ್ಧ ಗೆದ್ದು ಬೀಗಿದ ಭಾರತ: ಕ್ಯಾಪ್ಟನ್ ಸೂರ್ಯಾಕುಮಾರ್ ಹೇಳಿದ್ದೇನು!? ಚಂದ್ರನಾಯಕ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ನಿದ್ದೆ ಮಾಡುತ್ತಿದ್ದ ವೇಳೆ ದಿಢೀರ್ ಗೋಡೆ ಕುಸಿದಿದೆ. ಗೋಡೆಯ ಅವಶೇಷಗಳ ಅಡಿಯಲ್ಲಿ ಸಿಲುಕಿ ಚಂದ್ರನಾಯಕ್ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್ ಅಂಬುಜಾಕ್ಷಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.