ಬೆಂಗಳೂರು;- ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಬಾಣಸವಾಡಿ ಬಳಿಯ ಲಿಂಗರಾಜಪುರಂ ಫ್ಲೈ ಓವರ್ ಕೆಳಗಿನ ಅಂಡರ್ ಪಾಸ್ ಜಲಾವೃತವಾಗಿದೆ.
ಫ್ರೆಜರ್ ಟೌನ್ ನಿಂದ ಹೆಣ್ಣೂರು ಮುಖ್ಯರಸ್ತೆಯಲ್ಲಿ ಬರುವ ಮೇಲ್ಸೇತುವೆ ಅಂಡರ್ ಪಾಸ್ ಜಲಾವೃತ ಆದ ಹಿನ್ನೆಲೆ ವಾಹನ ಸವಾರರ ಪರದಾಟ ನಡೆಸಿರುವ ದೃಶ್ಯ ಸೆರೆಯಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಅಲ್ಲದೇ ನಿನ್ನೆ ಸುರಿದ ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ಮಂದಿ ಅಕ್ಷರಶಃ ನಲುಗಿ ಹೋಗಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)