ಮಳೆ ಅವಾಂತರ: ರಾಜ್ಯದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ!
ಉಡುಪಿ:- ರಾಜ್ಯಾದ್ಯಂತ ವರುಣ ಆರ್ಭಟ ಜೋರಾಗಿದೆ. ಅದರಲ್ಲೂ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ. Kolara: ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿದ ಕೆಜಿಎಫ್ ಪೊಲೀಸರು ! ಉಡುಪಿ ಜಿಲ್ಲೆಯ ಮೂರು ತಾಲೂಕುಗಳಾದ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶಿಸಿದ್ದಾರೆ. ಆದರೆ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ … Continue reading ಮಳೆ ಅವಾಂತರ: ರಾಜ್ಯದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ!
Copy and paste this URL into your WordPress site to embed
Copy and paste this code into your site to embed