IPL 2024: ಗುಜರಾತ್ ಮತ್ತು ಕೋಲ್ಕತಾ ನಡುವಿನ ಪಂದ್ಯಕ್ಕೆ ಮಳೆ ಕಾಟ… ಟಾಸ್ ವಿಳಂಬ!

ಗುಜರಾತ್ ಮತ್ತು ಕೋಲ್ಕತಾ ನಡುವಿನ ಇಂದಿನ ಪಂದ್ಯಕ್ಕೆ ಮಳೆ ಕಾಟ ಎದುರಾಗಿದೆ. ಹೀಗಾಗಿ ಟಾಸ್ ವಿಳಂಬವಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಮಳೆಯ ಅವಾಂತರಗಳೆಷ್ಟು ಗೊತ್ತಾ!? ತುಷಾರ್ ಗಿರಿನಾಥ್ ಹೇಳಿದಿಷ್ಟು..! ಹವಾಮಾನ ವೈಪರೀತ್ಯದಿಂದಾಗಿ ಗುಜರಾತ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ನಡುವಿನ ಪಂದ್ಯದ ಟಾಸ್ ವಿಳಂಬವಾಗಿದೆ. ಇಂದು ಐಪಿಎಲ್ 2024ರ 63ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ … Continue reading IPL 2024: ಗುಜರಾತ್ ಮತ್ತು ಕೋಲ್ಕತಾ ನಡುವಿನ ಪಂದ್ಯಕ್ಕೆ ಮಳೆ ಕಾಟ… ಟಾಸ್ ವಿಳಂಬ!