Karnataka Weather: ಕರ್ನಾಟಕದ ಹಲವೆಡೆ ಮಳೆಯ ಮುನ್ಸೂಚನೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಂದೇ ಸೀರೆಯನ್ನು ಪದೇ ಪದೇ ಧರಿಸುತ್ತಿದ್ದೀರಾ!?, ಹುಷಾರ್ … Continue reading Karnataka Weather: ಕರ್ನಾಟಕದ ಹಲವೆಡೆ ಮಳೆಯ ಮುನ್ಸೂಚನೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್