Karnataka Weather: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಳೆ ಮುನ್ಸೂಚನೆ!

ಬೆಂಗಳೂರು:- ಇಂದು ರಾಜಧಾನಿ ಬೆಂಗಳೂರಿನ ಹಲವೆಡೆ ಭಾನುವಾರವೂ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಶನಿವಾರ ಮಧ್ಯಾಹ್ನದ ನಂತರ ಬೆಂಗಳೂರಿನಲ್ಲಿಯೂ ಉತ್ತಮ ಮಳೆಯಾಗಿತ್ತು. ವಿಶೇಷವಾಗಿ ಬೆಂಗಳೂರಿನ ದಕ್ಷಿಣ ಹಾಗೂ ಪೂರ್ವ ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು Breaking: ಗನ್ ಇಟ್ಕೊಂಡು CM ಸಿದ್ದುಗೆ ಹಾರ ಹಾಕಿದ ಕೇಸ್ – PSI ಸೇರಿ ನಾಲ್ವರು ಅಮಾನತು! ಇನ್ನು ಭಾನುವಾರವೂ ತುಂತುರು ಹಾಗೂ ಸಾಧಾರಣ ಮಳೆ ಕೆಲವೆಡೆ ಮುಂದುವರೆಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಸಹಿತ ಮೈಸೂರು, ಹುಬ್ಬಳ್ಳಿ, ಕೋಲಾರ, ಚಿಕ್ಕಬಳ್ಳಾಪುರ, … Continue reading Karnataka Weather: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಳೆ ಮುನ್ಸೂಚನೆ!