ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಳೆ ಆರ್ಭಟ: ಹಳದಿ ಅಲರ್ಟ್​ ಘೋಷಣೆ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉಪಚುನಾವಣೆ: ಚನ್ನಪಟ್ಟಣ, ಸಂಡೂರು ಕ್ಷೇತ್ರಕ್ಕೆ ಸಿಪಿ ಯೋಗೇಶ್ವರ್‌, ಅನ್ನಪೂರ್ಣ ತುಕಾರಾಂಗೆ “ಕೈ”​ ಟಿಕೆಟ್! ಬೆಂಗಳೂರಿನ ಅಂಗನವಾಡಿಗಳು, ಕೆಲವು ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದ್ದು, ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಮಾಡಲು ಸೂಚಿಸಲಾಗಿದೆ. ಕರ್ನಾಟಕದ ಮಳೆ ಪೀಡಿತ ಪ್ರದೇಶಗಳಲ್ಲಿ ದಕ್ಷಿಣ ಕನ್ನಡ, ಬಿಜಾಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಸೇರಿವೆ. … Continue reading ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಳೆ ಆರ್ಭಟ: ಹಳದಿ ಅಲರ್ಟ್​ ಘೋಷಣೆ!