ಗದಗನಲ್ಲಿ ಮಳೆ ಅವಾಂತರ: ಹಲವು ಮನೆಗಳಿಗೆ ನುಗ್ಗಿದ ನೀರು, ಜನರ ಆಕ್ರೋಶ!

ಗದಗ:- ಇಲ್ಲಿನ ಗದಗ ಬೆಟಗೇರಿ ಅವಳಿ ನಗರದಲ್ಲಿ ನಿನ್ನೆ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದೆ. ಭಾರೀ ಮಳೆಯಿಂದ ಬೆಟಗೇರಿಯ ಟರ್ನಲ್ ಪೇಟೆಯಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳೆಲ್ಲಾ ಕೆರೆಯಂತೆ, ನೀರಿನಲ್ಲಿ ನಡೆದುಕೊಂಡು ಹೋಗುವ ಸ್ಥಿತಿ ಇತ್ತು. ಭಾರಿ ಮಳೆಯಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಎಷ್ಟೇ ಹಾರೈಕೆ ಮಾಡಿದ್ರೂ ಮನೆಯಲ್ಲಿನ ತುಳಸಿ ಒಣಗಿ ಹೋಗ್ತಿದ್ಯಾ? ಹಾಗಿದ್ರೆ ಹೀಗೆ ಮಾಡಿ! ಟರ್ನಲ್ ಪೇಟೆಯ ಕೆಲವು ಕುಟುಂಬಸ್ಥರ ಜೀವನ ಅಸ್ತವ್ಯಸ್ತವಾಗಿದೆ. ಮನೆ ನೀರು ನುಗ್ಗಿದರಿಂದ … Continue reading ಗದಗನಲ್ಲಿ ಮಳೆ ಅವಾಂತರ: ಹಲವು ಮನೆಗಳಿಗೆ ನುಗ್ಗಿದ ನೀರು, ಜನರ ಆಕ್ರೋಶ!