Karnataka weather: ಮುಂದಿನ 5 ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ..!

ಬೆಂಗಳೂರು:- ಮುಂದಿನ 5 ದಿನ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. Bomb Threat: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ.. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನಾರಾಯಣಪುರ, ಹುಣಸಗಿ, ಇಳಕಲ್, ಕೆಂಭಾವಿ, ಕಕ್ಕೇರಿ, … Continue reading Karnataka weather: ಮುಂದಿನ 5 ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ..!