Bengaluru weather: ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ಮಳೆ ನಿರೀಕ್ಷೆ..!

ಬೆಂಗಳೂರು:- ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ಮಳೆ ನಿರೀಕ್ಷೆ ಇದೆ. ಎಸ್​ಎಸ್​ಎಲ್​​ಸಿ ಫಲಿತಾಂಶ ಇಂದು ರಿಲೀಸ್… ಎಷ್ಟು ಗಂಟೆಗೆ? ನೋಡುವುದು ಹೇಗೆ? ಇಲ್ಲಿದೆ ಡೀಟೈಲ್ಸ್! ಮೇ ತಿಂಗಳು ಆರಂಭವಾಗುತ್ತಿದ್ದಂತೆ ಮಳೆರಾಯನ ಆಗಮನದಿಂದ ಕಾದ ಕಾವಲಿಯಾಗಿದ್ದ ಸಿಟಿ ಇದೀಗ ಕೂಲ್ ಆಗುತ್ತಿದ್ದು, ನಿನ್ನೆ ಮೆಜೆಸ್ಟಿಕ್, ಕೆ ಆರ್ ಸರ್ಕಲ್, ಟೌನ್ ಹಾಲ್, ಕನಕಪುರ ರಸ್ತೆ, ಕಾರ್ಪೋರೇಷನ್, ವಿಧಾನಸೌಧ ಸೇರಿದಂತೆ ನಗರದ ವಿವಿಧೆಡೆ ಮಳೆ ಬಂದಿದ್ದು ಕೆಲಸ ಮುಗಿಸಿ ಮನೆಗಳ ತೆರಳುವವರು ಪರದಾಡುವಂತಾದರೆ, ಟೌನ್ ಹಾಲ್ ಬಳಿ ಟ್ರಾಫಿಕ್ ಜಾಮ್ … Continue reading Bengaluru weather: ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ಮಳೆ ನಿರೀಕ್ಷೆ..!