ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಯಲ್ಲಿ ಮಳೆ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Breaking News: ನನ್ನ ಪತಿ ಲೈಂಗಿಕ ಸುಖ ಕೊಡುತ್ತಿಲ್ಲ.. ಪೊಲೀಸ್ ಠಾಣೆ ಮೆಟ್ಟಿಲೇರಿದ ಹೆಂಡತಿ..!
ಇವತ್ತು ಬೆಂಗಳೂರಿನ ಕೆಲವೆಡೆ ಹಗುರ ಮಳೆ ಸಾಧ್ಯತೆ ಇದ್ದು, ಜೊತೆಗೆ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಮಳೆ ಮುನ್ಸೂಚನೆ ಇದೆ.
ಕಳೆದ ಕೆಲ ದಿನಗಳ ಹಿಂದೆ ವರ್ಷದ ಮೊದಲ ಮಳೆ ಸಿಲಿಕಾನ್ ಸಿಟಿಯಲ್ಲಿ ಆರ್ಭಟಿಸುವ ಮೂಲಕ ತಂಪೆರೆದಿದ್ದ. ಹೀಗಾಗಿ ಜನರಿಗೆ ಮಳೆರಾಯ ಹರ್ಷ ತಂದಿದ್ದ. ಇದೀಗ ಮತ್ತೊಂದು ಗುಡ್ನ್ಯೂಸ್ ಬಂದಿದೆ.