India Weather: ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆ ಸಾಧ್ಯತೆ!

ನವದೆಹಲಿ:- ಇಂದಿನಿಂದ ಮೂರು ದಿನಗಳ ಕಾಲ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಹವಾಮಾನ ಬದಲಾಗುತ್ತಿದೆ. ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್ ಮುಂತಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಬಲವಾದ ಗಾಳಿ ಬೀಸುತ್ತಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ಮಿಜೋರಾಂ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. RCB vs PBKS: ಕೊಹ್ಲಿಯ ಕಾಲು ಹಿಡಿದ ಅಭಿಮಾನಿ … Continue reading India Weather: ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆ ಸಾಧ್ಯತೆ!