Bengaluru Weather: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ – ಹವಮಾನ ಇಲಾಖೆ..!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. Lokasabha Election: ಹಾವೇರಿಯಲ್ಲಿ ಮತದಾನ ಮಾಡಿದ ನ್ಯಾಯಾಧೀಶರು.. ! ಸೋಮವಾರ ನಗರದ ಹಲವೆಡೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಿದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿತ್ತು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಅಂಕಿಅಂಶಗಳ ಪ್ರಕಾರ, ರಾತ್ರಿ 9 ಗಂಟೆಯ ಹೊತ್ತಿಗೆ ರಾಜಮಹಲ್ ಗುಟ್ಟಹಳ್ಳಿಯಲ್ಲಿ ಗರಿಷ್ಠ 39.5 ಮಿಮೀ ಮಳೆಯಾಗಿದ್ದು, ನಂತರದ … Continue reading Bengaluru Weather: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ – ಹವಮಾನ ಇಲಾಖೆ..!