ಕರ್ನಾಟಕದ ಹಲವೆಡೆ ಇಂದಿನಿಂದ ಮಳೆ ಸಾಧ್ಯತೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಅಧಿಕ ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. LSG ವಿರುದ್ಧ RCB ಗೆ ಸೋಲು – ಎಬಿಡಿ ನೆನೆದು ಫ್ಯಾನ್ಸ್ ಕಣ್ಣೀರು! ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು,ಮಂಡ್ಯ, ಮೈಸೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ … Continue reading ಕರ್ನಾಟಕದ ಹಲವೆಡೆ ಇಂದಿನಿಂದ ಮಳೆ ಸಾಧ್ಯತೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!