ಏಪ್ರಿಲ್ 8ರ ಬಳಿಕ ಕರ್ನಾಟಕದ 25 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

ಬೆಂಗಳೂರು:– ಏಪ್ರಿಲ್ 8ರ ಬಳಿಕ ಕರ್ನಾಟಕದ 25 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್​ 8 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರೈತರಿಗೆ ಸಿಹಿ ಸುದ್ದಿ: ಏರಿಕೆ ಆಯ್ತು ಕುರಿ, ಮೇಕೆ ಬೆಲೆ ! ಏಪ್ರಿಲ್​ 9ರಂದು ದಕ್ಷಿಣ ಕನ್ನಡ, ಉತ್ತರ … Continue reading ಏಪ್ರಿಲ್ 8ರ ಬಳಿಕ ಕರ್ನಾಟಕದ 25 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!