Rain News: ಇಂದು ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ!

ಬೆಂಗಳೂರು:- ಇಂದು ಕರ್ನಾಟಕದ ಹಲವೆಡೆ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಸರ್ಕಾರಿ ಗೌರವದೊಂದಿಗೆ ನಾಳೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ! ಬಂಗಳಾಕೊಲ್ಲಿ ಸಾಗರದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹೇಳಿದ್ದಾರೆ. ಶುಕ್ರವಾರ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ಸುಮಾರು 17 ರಿಂದ 19 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆ … Continue reading Rain News: ಇಂದು ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ!