Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿಫಾ ಭೀತಿ: ವೈರಸ್​ಗಳ ಹಬ್ ಆಗುತ್ತಿದ್ಯಾ ಬೆಂಗಳೂರು!? ಆತಂಕದಲ್ಲಿ ಸಿಟಿ ಮಂದಿ! ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಸಾಧ್ಯತೆ!