Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ 1 ವಾರ ಭಾರೀ ಮಳೆ!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಷೇರು ಮಾರುಕಟ್ಟೆಯಲ್ಲಿ 1 ಕೋಟಿ ಗಳಿಸಬಹುದು! ಹೇಗೆ ಅಂತೀರಾ!?, ಕೆಲವು ಟಿಪ್ಸ್ ಇಲ್ಲಿದೆ! ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ 1 ವಾರ ಭಾರೀ ಮಳೆ!