Rain News: ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ನಾಲ್ಕು ದಿನ ಧಾರಕಾರ ಮಳೆ!

ಬೆಂಗಳೂರು:- ಕರ್ನಾಟಕದ 15 ಜಿಲ್ಲೆಗಳಲ್ಲಿ ನಾಲ್ಕು ದಿನ ಧಾರಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಲೈಂಗಿಕ ದೌರ್ಜನ್ಯ ಆರೋಪ: ಜಾನಿ ಮಾಸ್ಟರ್​ಗೆ ಘೋಷಿಸಿದ್ದ ರಾಷ್ಟ್ರಪ್ರಶಸ್ತಿ ರದ್ದು! ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 … Continue reading Rain News: ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ನಾಲ್ಕು ದಿನ ಧಾರಕಾರ ಮಳೆ!