Rain News: ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ!

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಅಧಿಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಾರ್ಟ್ ಸರ್ಕ್ಯೂಟ್‌: ಅಂಗಡಿಗೆ ಬೆಂಕಿ ತಗುಲಿ ಒಂದೇ ಕುಟುಂಬದ 7 ಜನ ಸಜೀವ ದಹನ ರಾಜ್ಯದಲ್ಲಿ ಮಳೆಯ ವಾತಾವರಣ ಕಂಡು ಬರುತ್ತಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ಮಳೆ ಚುರುಕಾಗಿದ್ದು, ಧಾರಾಕಾರ ಮಳೆ ಸುರಿದು ಜನ ತತ್ತರಿಸುವಂತೆ ಮಾಡಿದೆ. ಇದೀಗ ದಕ್ಷಿಣ ಕರ್ನಾಟಕ ಭಾಗದಲ್ಲಿಯೂ … Continue reading Rain News: ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ!