Rain News: ಆ.9 ರವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ!

ಬೆಂಗಳೂರು:- ಆ.9 ರವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿಜಕ್ಕೂ ಆ ಕಳಂಕಿತ ಸಿದ್ದರಾಮಯ್ಯ ದಸರಾ ಚಾಲನೆ ನೀಡಿದ್ದು ಸರಿಯಲ್ಲ: ಪಿ ರಾಜೀವ್! ಕಳೆದ ಎರಡು ದಿನಗಳಿಂದ ಹಿಂಗಾರು ಮಳೆ ಶುರುವಾಗಿದ್ದು, ದಕ್ಷಿಣ ಒಳನಾಡು ಭಾಗದ ಬೆಂಗಳೂರು, ಮಂಡ್ಯ, ರಾಮನಗರ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವಡೆ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲೂ ಮುಂದಿನ … Continue reading Rain News: ಆ.9 ರವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ!