Rain News: ಇಂದಿನಿಂದ 3 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ಬೆಂಗಳೂರು:-ಇಂದಿನಿಂದ 3 ದಿನ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ನೈಸ್ ರಸ್ತೆಯಲ್ಲಿ ಬಸ್ ಸಂಚಾರ: ತಿಂಗಳಿಗೆ BMTC ಗಳಿಸುತ್ತಿರೋ ಆದಾಯ ಎಷ್ಟು? ಐಟಿಬಿಟಿ ಉದ್ಯೋಗಿಗಳು ಫಿದಾ! ಡಿಸೆಂಬರ್ 28ರವರೆಗೆ ಕರ್ನಾಟಕದ 19ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, … Continue reading Rain News: ಇಂದಿನಿಂದ 3 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ!