Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೀಳೊ ಹಂತದಲ್ಲಿರುವ ಸ್ಯಾಟ್‌ಲೈಟ್ ನಿಲ್ದಾಣದ ಶೀಟ್​ಗಳು: ಪ್ರಯಾಣಿಕರಲ್ಲಿ ಆತಂಕ! ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಬಹುತೇಕ ಕಡೆ … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!