Rain News: ಇಂದು ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!

ಬೆಂಗಳೂರು:- ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸುರಿಯುವ ಸಂಭವ ಉಂಟಾಗಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಣೆ ಮಾಡಿದೆ. ರೈತರಿಗೆ ನವರಾತ್ರಿ ಗಿಫ್ಟ್ ಕೊಟ್ಟ ಮೋದಿ: ಇಂದೇ ಕೇಂದ್ರದಿಂದ 20,000 ಕೋಟಿ ರೂ. ಬಿಡುಗಡೆ! ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಬಳ್ಳಾರಿ, ಚಾಮರಾಜನಗರ, ವಿಜಯನಗರ, ಶಿವಮೊಗ್ಗ, ಹಾಸನ, ಮಂಡ್ಯ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶನಿವಾರ ಅತ್ಯಧಿಕ ಮಳೆಯಾಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು … Continue reading Rain News: ಇಂದು ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!