Rain News: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕಾಲೇಜು ವಿದ್ಯಾರ್ಥಿ ನಾಪತ್ತೆ: ಮಗನಿಗಾಗಿ ಬೀದಿ-ಬೀದಿ ಸುತ್ತಾಡಿದ ತಾಯಿ! ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ವ್ಯಾಪಕ ಮಳೆ ಬೀಳಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಧಾರವಾಡ, ಹಾವೇರಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, … Continue reading Rain News: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ!