Rain News: ಕರ್ನಾಟಕದಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ!

ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷಮೆ ಅಗತ್ಯ ಇಲ್ಲ: CT ರವಿ! ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರ … Continue reading Rain News: ಕರ್ನಾಟಕದಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ!