Rain News: ಬೆಂಗಳೂರು ಸೇರಿ ರಾಜ್ಯದ ಹಲವೆಡೆಅ.20ರವರೆಗೆ ಭಾರೀ ಮಳೆ!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಅ. 20 ರವರೆಗೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. RSS ಪಥಸಂಚಲನ ವೇಳೆ ಕಾರ್ಯಕರ್ತರಿಗೆ ಬೈದ ವ್ಯಕ್ತಿಗೆ ಬಿತ್ತು ಗೂಸಾ! ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ … Continue reading Rain News: ಬೆಂಗಳೂರು ಸೇರಿ ರಾಜ್ಯದ ಹಲವೆಡೆಅ.20ರವರೆಗೆ ಭಾರೀ ಮಳೆ!