Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ!

ಬೆಂಗಳೂರು:– ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಎರಡು ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ Hubballi: ಐಆ‌ರ್ ಐಪಿಎ ಉಪಾಧ್ಯಕ್ಷ ಡಾ. ವಿ.ಎಸ್‌.ವಿ. ಪ್ರಸಾದಗೆ ಸನ್ಮಾನ! ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, … Continue reading Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ!