Rain News: ಅಕ್ಟೋಬರ್ 9ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ ನಿರೀಕ್ಷೆ: ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು:- ಅಕ್ಟೋಬರ್ 9ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಜನರೇ ಎಚ್ಚರ: ಕೊತ್ತಂಬರಿ, ಕರಿಬೇವಿನ ಸೊಪ್ಪು ತಿನ್ನುವ ಮುನ್ನ ಹುಷಾರ್! ಈ ಬಗ್ಗೆ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದು, ಇಂದಿನಿಂದ ಅ.7ರವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆ ಇರಲಿದೆ. ಅ.4, 5ರಂದು ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳೂರು, ಕೋಲಾರ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 9ರವರೆಗೆ ಕರಾವಳಿಯ ಕೆಲವೆಡೆ … Continue reading Rain News: ಅಕ್ಟೋಬರ್ 9ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ ನಿರೀಕ್ಷೆ: ಹವಾಮಾನ ಇಲಾಖೆ ಎಚ್ಚರಿಕೆ!