ನ್ಯೂಯಾರ್ಕ್ನ ನಸ್ಸೌ ಕೌಂಟಿ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ಇಂದು ಭಾರತ V/s ಪಾಕಿಸ್ತಾನ್ ಪಂದ್ಯ ನಡೆಯಲಿದೆ.
ಕೆಲವೇ ಕ್ಷಣಗಳಲ್ಲಿ ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕಾರ..!
ಆದರೆ ನ್ಯೂಯಾರ್ಕ್ನಲ್ಲಿ ಮಳೆ ಸುರಿಯುತ್ತಿದ್ದು, ಪಂದ್ಯ ರದ್ದಾಗುತ್ತಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಆದರೆ ಪಂದ್ಯ ರದ್ದಾಗುವ ಸಾಧ್ಯತೆ ಕಡಿಮೆ.. ಬದಲಿಗೆ ಸ್ವಲ್ಪ ಲೇಟಾಗಿ ಪಂದ್ಯ ಆರಂಭ ವಾಗಬಹುದು.
ಇಂದು, 2024 ರ ಟಿ20 ವಿಶ್ವಕಪ್ನ 19 ನೇ ಪಂದ್ಯದಲ್ಲಿ ಭಾರತವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುತ್ತಿದೆ. ಈ ಪಂದ್ಯ ನ್ಯೂಯಾರ್ಕ್ನ ನಸ್ಸೌ ಕೌಂಟಿ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.
ಭಾರತ-ಪಾಕಿಸ್ತಾನ ಪಂದ್ಯ ವಿಳಂಬವಾಗುವ ಸಾಧ್ಯತೆ ಇದೆ. ನ್ಯೂಯಾರ್ಕ್ನ ಹಲವು ಪ್ರದೇಶಗಳಲ್ಲಿ ಮಳೆ ಪ್ರಾರಂಭವಾಗಿದೆ. ನಾಸೋ ಕೌಂಟಿಯಲ್ಲೂ ಮೋಡ ಕವಿದ ವಾತಾವರಣವಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)