Live score: ಬೆಂಗಳೂರಿನಲ್ಲಿ ಮಳೆ ಆರಂಭ.. RCB V/s CSK ಪಂದ್ಯಕ್ಕೆ ಅಡಚಣೆ..!

ಬೆಂಗಳೂರಿನಲ್ಲಿ ಜೋರು ಮಳೆಯಿಂದಾಗಿ ರಾಯಲ್ ಚಾಲೆಂಜರ್ಸ್ ಹಾಗೂ ಚೆನ್ನೈ ಪಂದ್ಯ ನಿಂತಿದೆ. ಹೀಗಾಗಿ ಅಭಿಮಾನಿಗಳು ಮಳೆ ನಿಲ್ಲಲಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಆನ್ಲೈನ್ ಗೇಮ್ ಚಟ…ತಮ್ಮನ ಬ್ರೂಟಲ್ ಮರ್ಡರ್ ಮಾಡಿದ ಅಣ್ಣ ಅರೆಸ್ಟ್! ಇಂದು ಐಪಿಎಲ್ 2024 ರ 68 ನೇ ಪಂದ್ಯದಲ್ಲಿ, 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಇನ್ನೂ ಟ್ರೋಫಿಗಾಗಿ ಹಾತೊರೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಈ ವರ್ಚುವಲ್ ನಾಕೌಟ್ ಪಂದ್ಯ ಆರ್‌ಸಿಬಿಯ ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. … Continue reading Live score: ಬೆಂಗಳೂರಿನಲ್ಲಿ ಮಳೆ ಆರಂಭ.. RCB V/s CSK ಪಂದ್ಯಕ್ಕೆ ಅಡಚಣೆ..!